Karunakar Pujari Patte: ಬೆಳಂದೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ ನಿಧನ

Belandur G. P. Ex-President Karunakar Pujari Patte passed away

Karunakar Pujari Patte: ಪುತ್ತೂರು : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ,ಹಾಲಿ ನಿರ್ದೇಶಕ, ಬೆಳಂದೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ (Karunakar Pujari Patte) ಅವರು ಮೇ 27ರಂದು ನಿಧನರಾಗಿದ್ದಾರೆ.

 

ಕರುಣಾಕರ ಪೂಜಾರಿ ಪಟ್ಟೆ ಅವರು ಸವಣೂರು ಸ.ಉ.ಹಿ.ಪ್ರಾ.ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ರಾಜಕೀಯ, ಸಾಮಾಜಿಕ ,ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರೀಯರಾಗಿದ್ದರು.ವೃತ್ತಿಯಲ್ಲಿ PWD ಗುತ್ತಿಗೆದಾರರಾಗಿದ್ದ ಕರುಣಾಕರ ಪೂಜಾರಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ತಾಯಿ,ಪತ್ನಿ, ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

 

ಇದನ್ನು ಓದಿ: Chattisgarh: ಅಬ್ಬಬ್ಬಾ…ಮೊಬೈಲ್ ಫೋನ್ ನೀರಿಗೆ ಬಿತ್ತೆಂದು ಇಡೀ ಡ್ಯಾಂ ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿ! ನಂತರ ಆದದ್ದೇನು? 

Leave A Reply

Your email address will not be published.