Lagamavva: ಜಾರಕಿಹೊಳಿ ಹಿರಿಯ ಸಹೋದರಿ ಲಗಮವ್ವ ವಿಧಿವಶ: ಸಚಿವ ಸಂಪುಟ ಸಭೆ ಹಿನ್ನೆಲೆ ಅಂತ್ಯಕ್ರಿಯೆಗೆ ಗೈರು

Jarakiholi elder sister Lagamavva passed away

Share the Article

ಬೆಳಗಾವಿ : ಗೋಕಾಕ್​​​ ನಗರದ ಆಸ್ಪತ್ರೆಯಲ್ಲಿ ಜಾರಕಿಹೊಳಿ ಹಿರಿಯ ಸಹೋದರಿ ಲಗಮವ್ವ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆ ಸಹೋದರಿ ಲಗಮವ್ವ ಅಂತ್ಯಕ್ರಿಯೆಗೆ ಸತೀಶ್ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಲಗಮವ್ವ ಅವರು ಗೋಕಾಕ್‌ ನಗರ ಸಭೆಯ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ಅನಾರೋಗ್ಯ ನಿಮಿತ್ತ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರು ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ ಎಂದು ತಿಳಿಯಲಾಗಿದೆ.

 

ಇದನ್ನು ಓದಿ: Summer skin care: ಬೇಸಿಗೆಯಲ್ಲಿ ಚರ್ಮವು ದೀರ್ಘಕಾಲದವರೆಗೆ ತಾಜಾವಾಗಿಡಲು ಈ ವಸ್ತುಗಳನ್ನು ನೀರಿನಲ್ಲಿ ಹಾಕಿ ಸ್ನಾನ ಮಾಡಿ! 

Leave A Reply