Free bus: SSLC ವಿದ್ಯಾರ್ಥಿಗಳಿಗೆ ಸಖತ್ ಖುಷಿಯ ಸುದ್ದಿ: ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಗ್ಯಾರಂಟಿ !

Free bus travel guaranteed for SSLC students

Free bus: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ/ ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ್ದು ಪೂರಕ ಪರೀಕ್ಷೆಯಲ್ಲಿ (SSLC Supplementary Exam 2023) ತಮ್ಮ ಎಸ್​ಎಸ್​ಎಲ್​ಸಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬಹುದಾಗಿದೆ. ಅದಲ್ಲದೆ ಎಸ್.ಎಸ್.ಎಲ್ ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ಸಮಯದಲ್ಲಿ ಉಚಿತವಾಗಿ (Free bus)  ಪ್ರಯಾಣಿಸಲು ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಉಚಿತ ಪ್ರಯಾಣ ಅವಕಾಶ ನೀಡಿದೆ.

ಹೌದು, ಜೂನ್ 12 ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭವಾಗಲಿದೆ, ಎಸ್ ಎಸ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಹಾಗೂ ಎಲ್ ಬಿಎಂಟಿಸಿ ಬಸ್ ಕೆ ಆರ್ ಟಿ ಸಿ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಸದ್ಯ ಜೂನ್ 12 ರಿಂದ 19 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು , ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ಹಿಂದಿರುಗುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದಾಗಿದೆ.

 

ಇದನ್ನು ಓದಿ: Thalapathy Vijay: ರಾಜಕೀಯಕ್ಕೆ ಎಂಟ್ರಿ ಆಗ್ತಾರ ದಳಪತಿ ವಿಜಯ್: 234 ಕ್ಷೇತ್ರದಲ್ಲೂ ಸಂಚಲನ ಎಬ್ಬಿಸಲು ಕಾರಣ ಆಗಿದೆ ಅದೊಂದು ಬೆಳವಣಿಗೆ! 

Leave A Reply

Your email address will not be published.