BEL Recruitment 2023: ಬಿಇಎಲ್ ನಲ್ಲಿ ಉದ್ಯೋಗಾವಕಾಶ ; ಆಸಕ್ತರು ಅರ್ಜಿ ಸಲ್ಲಿಸಿ, ಹೆಚ್ಚಿನ ವಿವರ ಇಲ್ಲಿದೆ !

Central Government jobs news Bharat Electronics Limited recruitment BEL recruitment 2023 apply for various posts in Bengaluru

BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ (Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ (BEL Recruitment 2023). ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ‌ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರ:-
ಹುದ್ದೆಯ‌ ಹೆಸರು: ಅಪ್ರೆಂಟಿಸ್​​ಶಿಪ್ ಟ್ರೈನಿಂಗ್ (Apprenticeship Training)
ವಿದ್ಯಾರ್ಹತೆ : ಎಂಜಿನಿಯರಿಂಗ್​

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/06/2023
ಸಂದರ್ಶನ ನಡೆಯುವ ದಿನಾಂಕ: ಜೂನ್ 21 & 22 2023

ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್​ & ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್​ & ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್ – ಜೂನ್ 21, 2023 ರಂದು ಸಂದರ್ಶನ ಇರಲಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್​, ಇಂಡಸ್ಟ್ರಿಯಲ್ ಎಂಜಿನಿಯರಿಂಗ್ & ಮ್ಯಾನೇಜ್​ಮೆಂಟ್, ಇಂಡಸ್ಟ್ರಿಯಲ್ ಪ್ರೊಡಕ್ಷನ್, ಕಂಪ್ಯೂಟರ್ ಸೈನ್ಸ್​, ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್, ಇನ್ಫರ್ಮೇಶನ್ ಸೈನ್ಸ್​, ಇನ್ಫರ್ಮೇಶನ್ ಟೆಕ್ನಾಲಜಿ- ಜೂನ್ 22, 2023 ರಂದು ಸಂದರ್ಶನ (Walk-in-Interview) ಇರಲಿದೆ.

ಮಾಸಿಕ ವೇತನ – ₹ 17,500
ಉದ್ಯೋಗದ ಸ್ಥಳ- ಬೆಂಗಳೂರು (Bengaluru)
ವಯೋಮಿತಿ: ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ:
ಹೊಂಗಿರಣ ಸೆಂಟರ್ ಫಾರ್ ಲರ್ನಿಂಗ್ & ಡೆವಲಪ್ಮೆಂಟ್ (ಚಿಲ್ಡ್)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು –560013

ಇದನ್ನೂ ಓದಿ: KCET 2023 Results : ಕರ್ನಾಟಕ ‘CET’ ಫಲಿತಾಂಶ ಪ್ರಕಟ ; ರಿಸಲ್ಟ್ ಈ ರೀತಿ ಚೆಕ್ ಮಾಡಿ !

Leave A Reply

Your email address will not be published.