Home News ಬಂಟ್ವಾಳ: ಕಾರು ಪಲ್ಟಿ ,ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಪುತ್ತೂರಿನ ಹನಾ ಮೃತ್ಯು

ಬಂಟ್ವಾಳ: ಕಾರು ಪಲ್ಟಿ ,ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಪುತ್ತೂರಿನ ಹನಾ ಮೃತ್ಯು

Bantwala

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ತುಂಬೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಮಂಗಳೂರು ಅಲೋಶಿಯಸ್ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ (19) ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿ ಪುತ್ರಿ ಹನಾ (19) ಮೃತಪಟ್ಟವರು. ಇವರು ಅಲೋಶಿಯಸ್ ನಲ್ಲಿ ಬಿಬಿಎಂ ವಿದ್ಯಾರ್ಥಿನಿ.

ಪುತ್ತೂರಿನಿಂದ ಮಂಗಳೂರು ಕಡೆಗೆ ಐ20 ಕಾರಿನಲ್ಲಿ ತೆರಳುತ್ತಿದ್ದಾಗ ಮಳೆಯ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.

 

ಇದನ್ನು ಓದಿ: Diploma courses: ಕೆಇಎ’ಯಿಂದ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ; ಅರ್ಜಿ ವಿಧಾನ ಸೇರಿದಂತೆ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ