ದ.ಕ.ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Share the Article

 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.

ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Leave A Reply