Mumbai: ಚಲಿಸುತ್ತಿದ್ದ ರೈಲಿನಲ್ಲಿ ಗುಂಡು ಹಾರಿಸಿದ ರೈಲ್ವೇ ರಕ್ಷಣಾ ಪಡೆ ಯೋಧ : ಎಎಸೈ ಸಹಿತ 4 ಮಂದಿ ಸಾವು!

Latest news soldier of the Railway Defense Force shot and killed four people in the train in Mumbai

Share the Article

ಮುಂಬೈ : ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ಸಂರಕ್ಷಣಾ ಪಡೆ ಯೋಧನೊಬ್ಬ ಗುಂಡು ಹಾರಿಸಿ ನಾಲ್ವರನ್ನು ಹತ್ತೆ ಮಾಡಿದ್ದಾನೆ. ಬಲಿಯಾದವರಲ್ಲಿ ಮೂರು ಮಂದಿ ಪ್ರಯಾಣಿಕರು ಮತ್ತು ಇನ್ನೋರ್ವರು ರೈಲ್ವೇ ರಕ್ಷಣಾ ಪಡೆಯ ಎಎಸೈ ಸೇರಿದ್ದಾರೆ.

ರೈಲ್ವೆ ಸಂರಕ್ಷಣಾ ಪಡೆಯ ಕಾನ್‌ಸ್ಟೆಬಲ್ ಚೇತನ್ ಎಂಬಾತ ನಾಲ್ವರ ಮೇಲೆ ಗುಂಡು ಹಾರಿಸಿದ್ದಾರೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಪಿಯಿಂದ ಬೊರಿವಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ.

ಆರೋಪಿ ಕಾನ್‌ಸ್ಟೆಬಲ್‌ನನ್ನು ಮುಂಬೈ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

 

ಇದನ್ನು ಓದಿ: ಕಡಬ: ಇಚ್ಲಂಪಾಡಿಯಲ್ಲಿ ಕಾಡಾನೆ ದಾಳಿ ,ಕೃಷಿ ನಾಶ 

Leave A Reply