ದ.ಕ. : ಶಾಲಾ ಮಕ್ಕಳಿದ್ದ ರಿಕ್ಷಾ ಪಲ್ಟಿ 8 ಮಕ್ಕಳಿಗೆ ಗಾಯ

 

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದು ಕೊಂಡು ಹೋಗುತ್ತಿದ್ದ ರಿಕ್ಷಾವೊಂದು ಪಲ್ಟಿಯಾಗಿ ಸುಮಾರು 8 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುರುಗೋಳಿ ಎಂಬಲ್ಲಿ ಸೆ.11ರಂದು ನಡೆದ ಬಗ್ಗೆ ವರದಿಯಾಗಿದೆ.

 

ಸೆ.11ರಂದು ಬೆಳಿಗ್ಗೆ ಕಲ್ಲೇರಿಯಿಂದ ಮೂಡಡ್ಕ ಇಂಗ್ಲೀಷ್ ಮೀಡಿಯಂ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾಕ್ಕೆ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ.

Leave A Reply

Your email address will not be published.