Transfer Of Teachers: ‘ಪ್ರಾಥಮಿಕ ಶಾಲಾ ಶಿಕ್ಷಕʼರಿಗೆ ಇಲ್ಲಿದೆ ಮಹತ್ವದ ಮಾಹಿತಿ!

Education news transfer of teachers important information for transfer primary school teachers

Transfer Of Teachers:2023-24 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ (Transfer Of Teachers)ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ ವಿವರಗಳನ್ನು ಶಾಲಾವಾರು, ವೃದವಾರು, ವಿಷಯವಾರು,ತಾಲೂಕುವಾರು, ಜಿಲ್ಲಾವಾರು ನಿಗಧಿಪಡಿಸಿ ಮಂಜೂರುಮಾಡಿ ಇ-ರಿಜಿಸ್ಟರ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಇದರ ಕುರಿತು ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

 

ಇದನ್ನೂ ಓದಿ: UGC-NET: ಅಭ್ಯರ್ಥಿಗಳೇ ಗಮನಿಸಿ, UGC- NET ಪರೀಕ್ಷೆಯ ದಿನಾಂಕ ಪ್ರಕಟ !! ನಿಮ್ಮ ಪರೀಕ್ಷೆ ಯಾವಾಗಿದೆ ಗೊತ್ತಾ?

Leave A Reply

Your email address will not be published.