Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ – ಹರಾಜಾದದ್ದು ಬರೋಬ್ಬರಿ 1.5 ಕೋಟಿಗೆ !

art and literature painting bought for rs 328 and sold for 1.5 crore viral news latest news

Painting: ಇಂಗ್ಲೆಂಡ್‌ನ ನ್ಯೂ ಹ್ಯಾಂಪ್‌ಶೈರ್‌ನ (New Hampshire) ಅಂಗಡಿಯೊಂದರಿಂದ ಖ್ಯಾತ ಚಿತ್ರಕಾರ ಎನ್ ಸಿ ವೈತ್ (N C Wyeth) ಅವರ ಪೇಂಟಿಂಗ್‌ವೊಂದು(Painting) ಕೆಲ ವರ್ಷಗಳ ಹಿಂದೆ 4 ಡಾಲರ್‌ಗೆ ಖರೀದಿ ಮಾಡಿದ್ದ ಪೈಂಟಿಂಗ್ 1,91,000 ಡಾಲರ್‌ ರೂ.ಗೆ ಹರಾಜಾಗಿದೆ.

ರಮೋನಾ ಎಂಬ ಶೀರ್ಷಿಕೆಯ ಈ ಪೇಂಟಿಂಗ್, ಹೆಲೆನ್ ಹಂಟ್ ಜಾಕ್ಸನ್ ಅವರ ಕಾದಂಬರಿ ‘ರಮೋನಾ’ ದ 1939 ರ ಆವೃತ್ತಿಗಾಗಿ ಲಿಟಲ್, ಬ್ರೌನ್ ಮತ್ತು ಕಂಪನಿಯಿಂದ ರೂಪಿಸಲಾದ ನಾಲ್ಕು ಸೆಟ್‌ಗಳಲ್ಲಿ ಒಂದು.

ಪೇಂಟಿಂಗ್ ನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಸಾಕಿದ ತಾಯಿಯೊಂದಿಗೆ ಸಮಸ್ಯೆ ಎದುರಿಸುತ್ತಿರುವ ಯುವತಿಯ ಚಿತ್ರ ನೋಡುಗರ ಗಮನ ಸೆಳೆಯುತ್ತದೆ.

K S Eshwarappa: ಮತ್ತೊಂದು ಹೊಸ ಘೋಘಣೆ ಹೊರಡಿಸಿದ ಈಶ್ವರಪ್ಪ !!

ಇಂಗ್ಲೆಂಡ್‌ನ ನ್ಯೂ ಹ್ಯಾಂಪ್‌ಶೈರ್‌ನ (New Hampshire) ಅಂಗಡಿಯೊಂದರಿಂದ ಖ್ಯಾತ ಚಿತ್ರಕಾರ ಎನ್ ಸಿ ವೈತ್ (N C Wyeth) ಅವರ ಚಿತ್ರಪಟವೊಂದನ್ನು ಕೇವಲ 4 ಡಾಲರ್‌ಗೆ (ಅಂದಾಜು 328 ರೂ.) ಖರೀದಿ ಮಾಡಿದ್ದರಂತೆ. ಇದೇ ಪೇಂಟಿಂಗ್ ಅನ್ನು ವೈತ್ ಅವರ ಕಳೆದು ಹೋದ ಅಮೂಲ್ಯ ಕೃತಿಯನ್ನು ಭಾರೀ ಮೊತ್ತಕ್ಕೆ ಅಂದರೆ ಬರೋಬ್ಬರಿ 1.5 ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ.

ಹರಾಜು ಸಂಸ್ಥೆಯಾಗಿರುವ ಬೋನ್‌ಹ್ಯಾಮ್ಸ್ ಈ ರಮೋನಾ ಚಿತ್ರಕೃತಿಯ ಕುರಿತು ಇನ್ಸ್ತಾಗ್ರಾಮ್ ಮೂಲಕ ಮಾಹಿತಿ ಹಂಚಿಕೊಂಡಿದೆ.

Congress Guarantees : ರಾಜ್ಯ ಸರ್ಕಾರದ ಈ 3 ಗ್ಯಾರಂಟಿ ಯೋಜನೆಗಳು ರದ್ದು ?!

ದೀರ್ಘಕಾಲದಿಂದ ಕಳೆದುಹೋಗಿದ್ದ ಎನ್‌ ಸಿ ವೈತ್ ಅವರ ಪೇಂಟಿಂಗ್ ಸೆಪ್ಟೆಂಬರ್ 19 ರಂದು ಹರಾಜಿಗೆ ಬಂದಿದ್ದು, ಬೊನ್‌ಹ್ಯಾಮ್ಸ್ ಸ್ಕಿನ್ನರ್‌ನಲ್ಲಿ ಹರಾಜಿಗೆ 2017ರಲ್ಲಿ ಈ ಕಲಾಕೃತಿಯನ್ನು ಅಂಗಡಿಯೊಂದರಿಂದ ಕೇವಲ 4 ಡಾಲರ್‌ಗೆ ಖರೀದಿ ಮಾಡಲಾಗಿದೆ. ಆ ಬಳಿಕ, ಅಮೆರಿಕದ ಪ್ರಸಿದ್ಧ ಕಲಾವಿದರು ಈ ಅಮೂಲ್ಯ ಪೇಂಟಿಂಗ್‌ನ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಬೋನ್‌ಹ್ಯಾಮ್ಸ್ ಬರೆದುಕೊಂಡಿದೆ.

 

View this post on Instagram

 

A post shared by Bonhams (@bonhams1793)

Leave A Reply

Your email address will not be published.