Kolara: ಮಾರಕಾಸ್ತ್ರಗಳಿಂದ ಕೊಚ್ಚಿ ರಾಜ್ಯ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Share the Article

Kolara: ಹಾಡಹಗಲಲ್ಲೇ ರಾಜ್ಯದ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಹೌದು, ಕೋಲಾರ(Kolara) ಜಿಲ್ಲೆ ಶ್ರೀನಿವಾಸಪುರದ ಹೊಗಳಗೆರೆ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ
ಎಂ ಶ್ರೀನಿವಾಸ್ ಅಲಿಯಾಸ್ ಕೌನ್ಸಿಲರ್ ಶ್ರೀನಿವಾಸ ( 62) ಎಂಬ ಕಾಂಗ್ರೆಸ್ ಮುಖಂಡರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹಾಡಹಗಲೇ, ನಡುರಸ್ತೆಯಲ್ಲೇ ಇಂತಹ ಭೀಕರ ಕೊಲೆ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಸದ್ಯ ಘಟನೆ ನಡೆದ ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಇದನ್ನು ಓದಿ: Kollywood News: ಸರ್ಕಾರದಿಂದ ಖ್ಯಾತ ತಮಿಳು ನಟ ಅಜಿತ್ ಮನೆಯ ಗೋಡೆ ಧ್ವಂಸ !! ಕಾರಣವೇನು ?

Leave A Reply