Daily horoscope 04/11/2023: ಪ್ರಮುಖ ವ್ಯವಹಾರಗಳಲ್ಲಿ ಮುನ್ನಡೆ, ದೈವಿಕ ಕಾರ್ಯಕ್ರಮಗಳಲ್ಲಿ ಭಾಗಿ!!!

Daily horoscope 04/11/2023 

Daily horoscope 04/11/2023

ಮೇಷ ರಾಶಿ.
ಕೈಗೊಂಡ ಕೆಲಸಗಳು ಅತ್ಯಂತ ಕಷ್ಟದಿಂದ ಪೂರ್ಣಗೊಳ್ಳುತ್ತವೆ. ಸ್ಥಿರಾಸ್ತಿ ವ್ಯವಹಾರ ದಲ್ಲಿ ಹಿರಿಯರೊಂದಿಗೆ ಯೋಚಿಸಿ ಮಾತನಾಡಬೇಕು. ವೃತ್ತಿಪರ ವ್ಯವಹಾರಗಳು ಮಿಶ್ರಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ವಿರೋಧ ಹೆಚ್ಚಾಗುತ್ತದೆ. ಪ್ರಯಾಣಗಳು ಮುಂದೂಡಲ್ಪಡುತ್ತವೆ. ಮಕ್ಕಳ ಉದ್ಯೋಗದ ಪ್ರಯತ್ನಗಳು ನೀರುತ್ಸಾಹಗೊಳಿಸುತ್ತವೆ.

ವೃಷಭ ರಾಶಿ.
ಪ್ರಮುಖ ವ್ಯವಹಾರಗಳಲ್ಲಿ ಸಹೋದರರ ಸಹಾಯದಿಂದ ಮುನ್ನಡೆಯುತ್ತೀರಿ.ಅಗತ್ಯಕ್ಕೆ ಬರಬೇಕಾದ ಹಣ ದೊರೆಯುತ್ತದೆ, ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಮನೆಯ ವಾತಾವರಣವು ಸಂತೋಷದಿಂದ ಕೂಡಿರುತ್ತದೆ. ವೃತ್ತಿ ಮತ್ತು ಉದ್ಯೋಗದ ವಿಷಯದಲ್ಲಿ ಅನುಕೂಲಕರ ವಾತಾವರಣವಿರುತ್ತದೆ.ದೈವಿಕ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ.

ಮಿಥುನ ರಾಶಿ.
ನೇತ್ರ ಸಂಬಂಧಿ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಆರ್ಥಿಕವಾಗಿ ಕಷ್ಟದ ವಾತಾವರಣವಿರುತ್ತದೆ.ನಿರುದ್ಯೋಗಿಗಳು ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಾರೆ. ವೃತ್ತಿಪರ ವ್ಯವಹಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ.

ಕಟಕ ರಾಶಿ.
ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಯೋಜಿತ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಹಠಾತ್ ಧನಲಾಭವುಂಟಾಗುತ್ತದೆ.ಹಣಕ್ಕೆ ಸಂಬಂಧಿಸಿದ ವಿಷಯಗಳು ತೃಪ್ತಿಕರವಾಗಿ ನಡೆಯುತ್ತವೆ. ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ.ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನಮಾನಗಳು ಹೆಚ್ಚಾಗುತ್ತವೆ.

ಸಿಂಹ ರಾಶಿ.
ಕೈಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ, ವ್ಯಾಪಾರದಲ್ಲಿ ಹೊಸ ಸಮಸ್ಯೆಗಳು ಕಿರಿಕಿರಿಯನ್ನುಂಟು ಮಾಡುತ್ತವೆ.ಆದಾಯಕ್ಕಿಂತ ಖರ್ಚುಗಳು ಹೆಚ್ಚಾಗುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತವೆ.ಉದರ ಸಂಬಂಧಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ.

ಕನ್ಯಾ ರಾಶಿ.
ಹಣಕಾಸಿನ ವಿಷಯದಲ್ಲಿ ಅನುಕೂಲಕರ ವಾತಾವರಣವಿರುತ್ತದೆ.ಮನೆಯಲ್ಲಿ ಶುಭ ಕಾರ್ಯ ವಿಷಯಗಳ ಬಗ್ಗೆ ಪ್ರಸ್ತಾಪವಿರುತ್ತದೆ.ಸಮಾಜದ ಪ್ರಮುಖರಿಂದ ವಿಶೇಷ ಬೆಂಬಲ ಸಿಗುತ್ತದೆ. ಮಕ್ಕಳ ,ಉದ್ಯೋಗ,ವಿವಾಹ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಬಂಧು ಮಿತ್ರರ ನೆರವಿನಿಂದ ಕೆಲವು ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ಪಡೆಯುತ್ತೀರಿ.

Daily horoscope 04/11/2023

ತುಲಾ ರಾಶಿ.
ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ನಿಮ್ಮ ಸ್ವಂತ ಆಲೋಚನೆಗಳನ್ನು ಹೊಂದಿರುವುದು ಒಳ್ಳೆಯದು. ಉದ್ಯೋಗದಲ್ಲಿನ ಸಮಸ್ಯೆಗಳು ಪರಿಹಾರವಾಗುತ್ತವೆ. ವ್ಯಾಪಾರ ವ್ಯವಹಾರಗಳು ಆಶಾದಾಯಕವಾಗಿರುತ್ತವೆ.ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ. ಬಂಧುಗಳೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ.

ವೃಶ್ಚಿಕ ರಾಶಿ.
ಕುಟುಂಬ ಸದಸ್ಯರೊಂದಿಗೆ ವಿವಾದಗಳು ಉಂಟಾಗುತ್ತವೆ, ಕೈಗೊಂಡ ಕೆಲಸ ಮಧ್ಯದಲ್ಲಿ ನಿಲ್ಲುತ್ತವೆ.ಇತರರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ವೃತ್ತಿ ಪರ ವ್ಯಾಪಾರಗಳು ನಿಧಾನವಾಗುತ್ತವೆ. ಉದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ಧನುಸ್ಸು ರಾಶಿ.
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಮಕ್ಕಳ ವ್ಯವಹಾರಗಳು ಸಮಸ್ಯಾತ್ಮಕವಾಗಿರುತ್ತವೆ. ವೃತ್ತಿಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ವಿದ್ಯಾರ್ಥಿಗಳು ಹೆಚ್ಚು ಶ್ರಮಪಡಬೇಕಾದ ಅನಿವಾರ್ಯತೆ ಇರುತ್ತದೆ. ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಬೇಸರ ತರಿಸುತ್ತವೆ. ಬೆಲೆಬಾಳುವ ವಸ್ತುಗಳೊಂದಿಗೆ ಜಾಗರೂಕರಾಗಿರಿ.

ಮಕರ ರಾಶಿ.
ಪ್ರಮುಖ ವಿಷಯಗಳಲ್ಲಿ ಸಂಗಾತಿಯ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಸರ್ಕಾರಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ಮಕ್ಕಳ ಶೈಕ್ಷಣಿಕ ವಿಷಯಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತವೆ, ಪ್ರಯಾಣದಲ್ಲಿ ಹೊಸ ಪರಿಚಯಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಉನ್ನತ ಹುದ್ದೆಗಳನ್ನು ಪಡೆಯುತ್ತೀರಿ.

ಕುಂಭ ರಾಶಿ.
ಆರ್ಥಿಕ ಆಲೋಚನೆಗಳು ಅನುಕೂಲಕರವಾಗಿರುತ್ತವೆ.ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ. ಬಂಧು ಮಿತ್ರರೊಂದಿಗೆ ಸೌಹಾರ್ದತೆ ಉಂಟಾಗುತ್ತದೆ.ವ್ಯವಹಾರಗಳಲ್ಲಿ ಶತ್ರು ಸಮಸ್ಯೆಯಿಂದ ಜಾಣ್ಮೆಯಿಂದ ಮುಕ್ತಿ ಪಡೆಯುತ್ತೀರಿ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ.ಕುಟುಂಬ ಸದಸ್ಯರೊಂದಿಗೆ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತೀರಿ.

ಮೀನ ರಾಶಿ.
ಉತ್ತಮ ಆಲೋಚನೆ ಜ್ಞಾನದಿಂದ ಮುನ್ನಡೆಯುತ್ತೀರಿ. ಹೊಸ ವಾಹನ ಖರೀದಿಸುತ್ತೀರಿ.ದೂರದ ಬಂಧುಗಳಿಂದ ಶುಭವಾರ್ತೆ ದೊರೆಯುತ್ತದೆ.ಉದ್ಯೋಗದಲ್ಲಿ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುತ್ತೀರಿ.ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಇರುತ್ತದೆ.

ಇದನ್ನೂ ಓದಿ: Karnataka CM: ಸಿದ್ದರಾಮಯ್ಯರ ಬಳಿಕ ಡಾ. ಪರಮೇಶ್ವರ್ ರಾಜ್ಯದ ಸಿಎಂ ?!

Leave A Reply

Your email address will not be published.