Belthangady: ರಸ್ತೆಗೆ ಉರುಳಿಬಿದ್ದ ವಿದ್ಯುತ್‌ ಟವರ್;‌ ಕಾರು, ಬೈಕ್‌ಗಳಿಗೆ ಹಾನಿ!

Share the Article

Belthangady: ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಉಜಿರೆ ಗ್ರಾಮದ ಬೆಳಾಲು ರಸ್ತೆಯ ನಿನ್ನಿಕಲ್ಲು ಸಮೀಪ ಧರ್ಮಸ್ಥಳಕ್ಕೆ ಹಾದು ಹೋಗಿರುವ ವಿದ್ಯುತ್‌ ತಂತಿಯ ಟವರೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ರಸ್ತೆ ಬದಿ ನಿಲ್ಲಿಸಿದ ಕಾರು ಹಾಗೂ ಬೈಕುಗಳಿಗೆ ಹಾನಿಯಾಗಿದೆ.

ಅಷ್ಟು ಮಾತ್ರವಲ್ಲದೇ ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ.

ಧರ್ಮಸ್ಥಳ ಹಾಗೂ ಇತರ ಕಡೆಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಟವರ್‌ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

 

ಇದನ್ನು ಓದಿ: BBMP: ಬೆಂಗಳೂರಿನಲ್ಲಿ ಸೈಟ್ ಹೊಂದಿರುವವರಿಗೆ ಬಂತು ಟಫ್ ರೂಲ್ಸ್- ಬಿಬಿಎಂಪಿಯಿಂದ ಮಹತ್ವದ ನಿರ್ಧಾರ !!

Leave A Reply