Putturu: ಪುತ್ತೂರು : ನೆಹರುನಗರ ರೈಲ್ವೇ ಓವರ್‌ಬ್ರಿಡ್ಜ್ ನಿರ್ಮಾಣಕ್ಕೆ ನ.16ರಂದು ಸಂಸದ ನಳಿನ್ ಚಾಲನೆ

Puttur news date fix for construction of Neharunagar railway over bridge

Putturu: ನೆಹರುನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕಕ್ಕೆ ನೆಹರು ನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಕೇಂದ್ರ ಸರಕಾರದಿಂದ ಈಗಾಗಲೇ ಅನುದಾನ ಮಂಜೂರು ಮಾಡಿದ್ದು, ಈ ಕಾಮಗಾರಿಯ ಶಿಲನ್ಯಾಸ ಕಾರ್ಯಕ್ರಮವು ನಾಳೆ (ನ.16) ನಡೆಯಲಿದೆ.

ಶಿಲಾನ್ಯಾಸ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ನೆರವೇರಲಿದ್ದು, ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: BBK Season 10: ತನಿಷಾ ಕುಪ್ಪಂಡಗೆ ಹೆಚ್ಚಿತು ಸಮಸ್ಯೆ! ಬಿಗ್‌ಬಾಸ್‌ ಆಡಳಿತ ಮಂಡಳಿಗೆ ಪೊಲೀಸ್‌ ನೋಟಿಸ್‌!!!

Leave A Reply

Your email address will not be published.