LPG cylinder price hike : LPG ಸಿಲಿಂಡರ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ

Business news LPG cylinder price hike today commercial gas rate here is detail

Share the Article

LPG cylinder price hike: ಡಿಸೆಂಬರ್ ತಿಂಗಳ ಮೊದಲ ದಿನವೇ LPG ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಗಳು ದುಬಾರಿಯಾಗಿವೆ(LPG cylinder price hike). ಅಂದರೆ ರಿಂದ 19 ಕೆಜಿ ಎಲ್‌ ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 21 ರೂ. ಹೆಚ್ಚಳ ಮಾಡಲಾಗಿದೆ.

ಹೌದು, ಕೆಲ ಸಮಯದ ಹಿಂದೆ ಕೇಂದ್ರ ಸರ್ಕಾರವು ಗೃಹಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿತ್ತು. ಅದಾದಬಳಿಕ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡುತ್ತಲೇ ಬರುತ್ತಿದೆ. ಅಂತೆಯೇ ಇದೀಗ ಪಂಚ ರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಇಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯ ನ್ನು 21 ರೂ.ಗೆ ಹೆಚ್ಚಿಸಲಾಗಿದೆ.

ಅಂದಹಾಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ನಲ್ಲಿ ಈ ಹೆಚ್ಚಳ ಮಾಡಲಾಗಿದೆ. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ.

ಇದನ್ನೂ ಓದಿ: Jagadish shetter: ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆ ?!

Leave A Reply