Assembly election result 2023: ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹರ್ಷೋದ್ಗಾರ! ಪಟಾಕಿ ಸಿಡಿಸಿ ಸಂಭ್ರಮ!

Share the Article

Assembly election result 2023 : 2024 ರ ಲೋಕಸಭೆ ಚುನಾವಣೆಯ ಐದು ರಾಜ್ಯಗಳ ಚುನಾವಣೆಯಲ್ಲಿ ಇಂದು ನಾಲ್ಕು ರಾಜ್ಯಗಳ ಮತ ಎಣಿಕೆ (Assembly election result 2023)ನಡೆಯುತ್ತಿದೆ. ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯದಲ್ಲಿ ಮತ ಎಣಿಕೆ ನಡೆಯುತ್ತಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕಚೇರಿಯ ಹೊರಗೆ ಪಟಾಕಿ ಸಿಡಿಸಿದ್ದಾರೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: Assembly Election Result 2023: ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನತ್ತ! ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ!!!

Leave A Reply