Central Bank Of India Recruitment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ಉದ್ಯೋಗಾವಕಾಶ! SSLC ಪಾಸಾದವರಿಗೆ ಅವಕಾಶ, ಈ ಕೂಡಲೇ ಅರ್ಜಿ ಸಲ್ಲಿಸಿ!!!
Central Bank Of India Recruitment: ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 484 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಹಬಹುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2024
ಹುದ್ದೆ: ಸಫಾಯಿ ಕರ್ಮಚಾರಿ/ಸಬ್ ಸ್ಟಾಫ್
ವಿದ್ಯಾರ್ಹತೆ: SSLC ಪಾಸ್ ಆಗಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷಮ ಗರಿಷ್ಠ 26 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.850, ಎಸ್ಸಿ,ಎಸ್ಟಿ,ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕ ನಿಗದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ