Teachers Recruitment: 13 ಸಾವಿರ ಶಿಕ್ಷಕರ ನೇಮಕಾತಿಗೆ ಮತ್ತೆ ವಿಘ್ನ!!!

Share the Article

Teachers Recruitment: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮತ್ತೊಂದುವ ತಡೆ ಉಂಟಾಗಿದೆ. ಹೈಕೋರ್ಟ್‌ನಿಂದ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಲಾಗಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಬಾಕಿ ನೇಮಕಾತಿ ಪತ್ರ ವಿತರಿಸದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Bumper Lottery: 27 ಲಾಟರಿ ಟೀಕೆಟ್‌ಗಳನ್ನ ಖರೀದಿಸಿದರೆ ಬಂಪರ್ ಗೆಲುವು ಸಾಧಿಸುವುದು ಪಕ್ಕಾ!

ಹೈಕೋರ್ಟ್‌ ನಿರ್ದೇಶನದ ಅನ್ವಯ ಶಾಲಾ ಇಲಾಖೆ ವತಿಯಿಂದ ಈಗಾಗಲೇ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದ್ದು, ಕೆಲಸಕ್ಕೆ ಅವರು ಹಾಜರಾಗಿದ್ದಾರೆ. ಇನ್ನು ಉಳಿದ ಶೇ.20 ರಷ್ಟು ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ನೇಮಕಾತಿ ಪತ್ರ ವಿತರಿಸಬೇಕಿದ್ದು, ಆದರೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಆ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸದಂತೆ ಡಿಡಿಪಿಐಗಳಿಗೆ ಮೌಖಿಕ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ.

 

Leave A Reply

Your email address will not be published.