Home latest Mangaluru: ಖ್ಯಾತ ಜನಪದ ವಿದ್ವಾಂಸ, ಹಿರಿಯ ಸಾಹಿತಿ ಅಮೃತ ಸೋಮೇಶ್ವರ ಇನ್ನಿಲ್ಲ!!!

Mangaluru: ಖ್ಯಾತ ಜನಪದ ವಿದ್ವಾಂಸ, ಹಿರಿಯ ಸಾಹಿತಿ ಅಮೃತ ಸೋಮೇಶ್ವರ ಇನ್ನಿಲ್ಲ!!!

Mangaluru

Hindu neighbor gifts plot of land

Hindu neighbour gifts land to Muslim journalist

Amrita Someshwar Passed Away: ಜಾನಪದ ತಜ್ಞ, ಕವಿ, ಕಥೆಗಾರ. ಅಮೃತ ಸೋಮೇಶ್ವರ ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಅಮೃತ ಸೋಮೇಶ್ವರ ಅವರಿಗೆ 89 ವರ್ಷ ವಯಸ್ಸಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ ಸೆ.27,1953 ರಂದು ಜನಿಸಿದ ಇವರು ಅನೇಕ ಕೃತಿಗಳನ್ನು ರಚಿಸಿದ್ದರು. ಸಾಹಿತ್ಯದ ಹೆಚ್ಚಿನ ಒಲವು ಹೊಂದಿದ್ದ ಇವರು ಕಥೆ ಕವನಗಳ ರಚನೆ ಜೊತೆಗೆ ಯಕ್ಷಗಾನ ಪ್ರಸಂಗವನ್ನು ಕೂಡಾ ರಚಿಸಿದ್ದರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಇವರಿಗಿದೆ.

ಇದನ್ನೂ ಓದಿ: Deadly Accident: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ಪ್ರವಾಸಕ್ಕೆಂದು ಹೊರಟವರು ಸ್ಥಳದಲ್ಲೇ ಮೃತ್ಯು!!!