Bantwala: ಸರಕಾರಿ ಬಸ್‌-ಬೈಕ್‌ ಡಿಕ್ಕಿ; ಬೈಕ್‌ ಸವಾರ ಗಂಭೀರ!!

Share the Article

Bantwala: ಸರಕಾರಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಪೂಂಜಾಲಕಟ್ಟೆ ಸಮೀಪದ ಮೂರ್ಜೆ ಎಂಬಲ್ಲಿ ನಡೆದಿದೆ.

ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್‌ ಎಂಬಾತನೇ ತೀವ್ರ ಗಾಯಗೊಂಡ ಯುವಕ. ಚಿಂತಾಜನಕ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಭೇಟಿ ನೀಡಿರುವ ಕುರಿತು ವರದಿಯಾಗಿದೆ.

Leave A Reply