Home Karnataka State Politics Updates Jagadish Shetter: ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಹೈಕಮಾಂಡ್‌ ನೀಡಿದ ಆ ʼಮೂರುʼ ಆಫರ್‌ ಏನು?

Jagadish Shetter: ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಹೈಕಮಾಂಡ್‌ ನೀಡಿದ ಆ ʼಮೂರುʼ ಆಫರ್‌ ಏನು?

Hindu neighbor gifts plot of land

Hindu neighbour gifts land to Muslim journalist

BJP Karnataka: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shetter) ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹಿರಿಯ ನಾಯಕರ ಘರ್‌ ವಾಪ್ಸಿ ಕಾರ್ಯ ಸಫಲವಾಗಿದೆ.

ಬಿಜೆಪಿ ಹೈಕಮಾಂಡ್‌ ಮೂರು ಆಫರ್‌ಗಳನ್ನು ಬಿಜೆಪಿಗೆ ಸೇರಲು ಜಗದೀಶ್‌ ಶೆಟ್ಟರ್‌ ಅವರಿಗೆ ನೀಡಿದೆ ಎಂಬುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಮೂರು ಆಫರ್ ಗಳು ಯಾವುದು?
1) ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಬಯಸಿದರೆ ಅವಕಾಶ ಕಲ್ಪಿಸಲಾಗುವುದು. (ಹಾವೇರಿ, ಬೆಳಗಾವಿ ಲೋಕಸಭೆ ಟಿಕೆಟ್ ಆಫರ್)
2) ರಾಜ್ಯಸಭೆ ಸದಸ್ಯರನ್ನಾಗಿ ಮಾಡಿ ಕೇಂದ್ರದಲ್ಲಿ ಮಂತ್ರಿ ಮಾಡುವ ಆಫರ್
3) ಹಿರಿತನವನ್ನು ಪರಿಗಣಿಸಿ ರಾಜ್ಯಪಾಲರನ್ನಾಗಿ ಮಾಡುವ ಭರವಸೆ ಎಂಬುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಇವುಗಳಲ್ಲಿ ಯಾವುದನ್ನು ಶೆಟ್ಟರ್‌ ಆಯ್ಕೆ ಮಾಡಲಿದ್ದಾರೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ.