Home News Udupi: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಅವ್ಯವಹಾರ, ಸಿಐಡಿ ತನಿಖೆಗೆ ಸಿಎಂ ಆದೇಶ

Udupi: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಅವ್ಯವಹಾರ, ಸಿಐಡಿ ತನಿಖೆಗೆ ಸಿಎಂ ಆದೇಶ

Hindu neighbor gifts plot of land

Hindu neighbour gifts land to Muslim journalist

Udupi: ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಮುಖ್ಯಮಂತ್ರಿ ತನಿಖೆಯನ್ನು ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.

ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು. ಫೆ.2 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಈ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹಾಗಾಗಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.