Ration card: ಈ ದಿನದಿಂದ ಹೊಸ ರೇಷನ್ ಕಾರ್ಡ್ ವಿತರಣೆ !!

Share the Article

Ration card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಹೊಸ ಕಾರ್ಡ್(Ration card)ವಿತರಣೆಯ ದಿನಾಂಕ ಘೋಷಿಸಿದ್ದಾರೆ.

ಇದನ್ನೂ ಓದಿ: State Transport Employees: ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಪಟ್ಟಿ ಬಿಡುಗಡೆ

ಹೌದು, APL, BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ(K H Muniyappa) ಗುಡ್ ನ್ಯೂಸ್ ನೀಡಿದ್ದು, ಏಪ್ರಿಲ್ 1 ರಿಂದ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಅಂದಹಾಗೆ ವಿಧಾನಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ಗಳನ್ನು ವಿತರಿಸುವ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.

Leave A Reply

Your email address will not be published.