Home Karnataka State Politics Updates CM Siddaramaiah: ಬಜೆಟ್‌ ಮಂಡನೆ ಸಮಯದಲ್ಲಿ ಕಾಂಗ್ರೆಸ್‌ ಶಾಲು ಹಾಕಲು ʼಕೈʼ ಶಾಸಕರಿಗೆ ಸೂಚಿಸಿದ ಸಿಎಂ...

CM Siddaramaiah: ಬಜೆಟ್‌ ಮಂಡನೆ ಸಮಯದಲ್ಲಿ ಕಾಂಗ್ರೆಸ್‌ ಶಾಲು ಹಾಕಲು ʼಕೈʼ ಶಾಸಕರಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah

Hindu neighbor gifts plot of land

Hindu neighbour gifts land to Muslim journalist

Budget CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ ಶಾಲು ಹಾಕು ಕೈ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಓದುವ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಲು ಹಾಕಿಕೊಳ್ಳಲು ಕಾಂಗ್ರೆಸ್‌ ಶಾಸಕರಿಗೆ ಸೂಚನೆ ನೀಡಿರುವುದಾಗಿ ವರದಿಯಗಿದೆ.

ಇದನ್ನೂ ಓದಿ: Electoral Bonds: ಎಲೆಕ್ಟೋರಲ್ ಬಾಂಡ್ ಯೋಜನೆ ಅಂದ್ರೆ ಏನು??ಸುಪ್ರೀಂ ಕೋರ್ಟ್ ರದ್ದುಗೊಳಿಸಲು ಕಾರಣವೇನು??

ವಿಧಾನಸಭೆ ಸಭಾಂಗಣ ಪ್ರವೇಶಿಸುವ ಕಾಂಗ್ರೆಸ್‌ ಶಾಸಕರಿಗೆ ಮುಖ್ಯ ಸಚೇತಕ ಅಶೋಕ ಪಟ್ಟಣ ಕಾಂಗ್ರೆಸ್‌ ಶಾಲು ಹಾಕಿ ಕಳುಹಿಸುತ್ತಿರುವ ಕುರಿತು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧಕ್ಕೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಜೆಟ್‌ ಮಂಡಿಸಲಿದ್ದಾರೆ.