Puttur: ಟಿಪ್ಪರ್-ಬೈಕ್‌ ನಡುವೆ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಗಂಭೀರ

Share the Article

Puttur: ಟಿಪ್ಪರ್‌ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆಯೊಂದು ಕಲ್ಲರ್ಪೆ ಸಮೀಪ ನಡೆದಿರುವ ಕುರಿತು ವರದಿಯಾಗಿದೆ.

ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಘಟನೆಯಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎನ್ನಲಾಗಿದೆ.

Leave A Reply