BJP ಅಭ್ಯರ್ಥಿಗಳ ಸೆಕೆಂಡ್ ಲಿಸ್ಟ್ ರೆಡಿ – ಕರ್ನಾಟಕದವರು ಯಾರೆಲ್ಲಾ ಇದ್ದಾರೆ ?!

Share the Article

BJP: ಲೋಕಸಭಾ ಚುನಾವಣೆಗೆ(Parliament election)ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಇದೀಗ ಎರಡನೇ ಪಟ್ಟಿಯೂ ಸಿದ್ಧವಾಗಿದೆ ಎನ್ನಲಾಗಿದ್ದು, ಕರ್ನಾಟಕದ ಹೆಸರು ಕೂಡ ಇದೆಯಂತೆ.

ಹೌದು, ರಾಜ್ಯ ಬಿಜೆಪಿ(BJP) ಕೋರ್‌ ಕಮಿಟಿ ಸದಸ್ಯರು ಕಳೆದ ಭಾನುವಾರ ದಿಢೀರ್‌ ಸಭೆ ನಡೆಸಿ ಚರ್ಚೆ ನಡೆಸಿದ್ದು, ಸಂಭಾವ್ಯ ಸಮರ್ಥ ಅಭ್ಯರ್ಥಿಗಳ ಹೆಸರನ್ನು ವರಿಷ್ಠರಿಗೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿರುವ ಹೈಕಮಾಂಡ್ ಎರಡನೇ ಪಟ್ಟಿಯಲ್ಲಿ ಕೆಲವರಿಗೆ ಟಿಕೆಟ್ ನೀಡಿದೆಯಂತೆ. ಹೀಗಾಗಿ ಸಂಭಾವ್ಯರ ಪಟ್ಟಿಯೊಂದು ವೈರಲ್ ಆಗಿದೆ. ಹಾಗಿದ್ದರೆ ಯಾರೆಲ್ಲಾ ಟಿಕೆಟ್ ಪಡೆದಿದ್ದಾರೆ ನೋಡೋಣ ಬನ್ನಿ.

ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು:

ದಕ್ಷಿಣ ಕನ್ನಡ: ನಳಿನ್‌ ಕುಮಾರ್‌ ಕಟೀಲ್‌/ಕ್ಯಾ. ಬ್ರಿಜೇಶ್ ಚೌಟ

ಹುಬ್ಬಳ್ಳಿ-ಧಾರವಾಡ : ಪ್ರಹ್ಲಾದ್ ಜೋಶಿ

ಚಿತ್ರದುರ್ಗ : ಎ. ನಾರಾಯಣ ಸ್ವಾಮಿ/ಮಾದಾರ ಚನ್ನಯ್ಯ ಸ್ವಾಮೀಜಿ

ಬಾಗಲಕೋಟೆ : ಪಿ.ಸಿ. ಗದ್ದಿಗೌಡರ್

ಬಳ್ಳಾರಿ: ಬಿ. ಶ್ರೀರಾಮುಲು/ ದೇವೇಂದ್ರಪ್ಪ

ಕೊಪ್ಪಳ: ಕರಡಿ ಸಂಗಣ್ಣ

ವಿಜಯಪುರ: ರಮೇಶ್‌ ಜಿಗಜಿಣಗಿ

ಕಲ್ಬುರ್ಗಿ : ಉಮೇಶ್‌ ಜಾಧವ್‌

ಬೆಳಗಾವಿ : ಜಗದೀಶ್‌ ಶೆಟ್ಟರ್‌/ರಮೇಶ್ ಕತ್ತಿ/ ಮಂಗಳಾ ಅಂಗಡಿ

ಬೀದರ್ : ಭಗವಂತ್‌ ಖೂಬಾ

ಚಿಕ್ಕೋಡಿ : ಅಣ್ಣಾಸಾಹೇಬ್ ಜೊಲ್ಲೆ/ರಮೇಶ್‌ ಕತ್ತಿ

ರಾಯಚೂರು : ರಾಜಾ ಅಮರೇಶ್ವರ ನಾಯಕ್/ ರಾಜೂ ಗೌಡ

ಬೆಂಗಳೂರು ಗ್ರಾಮಾಂತರ : ಡಾ. ಮಂಜುನಾಥ್/ಸಿ.ಪಿ. ಯೋಗೇಶ್ವರ್

ಚಾಮರಾಜನಗರ: ಡಾ. ಮೋಹನ್

ಬೆಂಗಳೂರು ಕೇಂದ್ರ : ಪಿ.ಸಿ. ಮೋಹನ್‌

ತುಮಕೂರು : ವಿ.ಸೋಮಣ್ಣ/ ಜೆ‌.ಸಿ. ಮಾಧುಸ್ವಾಮಿ

ಬೆಂಗಳೂರು ದಕ್ಷಿಣ : ತೇಜಸ್ವಿ ಸೂರ್ಯ

ಬೆಂಗಳೂರು ಉತ್ತರ : ಡಿ.ವಿ. ಸದಾನಂದ ಗೌಡ/ಸಿ.ಟಿ. ರವಿ/ ನಾರಾಯಣ್/ ವಿವೇಕ್ ರೆಡ್ಡಿ

ಮೈಸೂರು: ಪ್ರತಾಪ್‌ ಸಿಂಹ

ಉಡುಪಿ-ಚಿಕ್ಕಮಗಳೂರು : ಶೋಭಾ ಕರಂದ್ಲಾಜೆ/ ಸಿ.ಟಿ. ರವಿ/ ಪ್ರಮೋದ್ ಮಧ್ವರಾಜ್

ದಾವಣಗೆರೆ: ಜಿ.ಎಂ. ಸಿದ್ದೇಶ್ವರ್‌/ಎಂ.ಪಿ. ರೇಣುಕಾಚಾರ್ಯ

ಶಿವಮೊಗ್ಗ : ಬಿ.ವೈ. ರಾಘವೇಂದ್ರ

ಹಾವೇರಿ: ಬಸವರಾಜ ಬೊಮ್ಮಾಯಿ/ಕೆ.ಇ. ಕಾಂತೇಶ್‌/ ಜಗದೀಶ್ ಶೆಟ್ಟರ್/ ಬಿ.ಸಿ. ಪಾಟೀಲ್

ಚಿಕ್ಕಬಳ್ಳಾಪುರ: ಡಾ. ಕೆ. ಸುಧಾಕರ್‌/ ಅಲೋಕ್‌ ವಿಶ್ವನಾಥ್‌

ಉತ್ತರ ಕನ್ನಡ : ಅನಂತ ಕುಮಾರ್‌ ಹೆಗಡೆ/ ವಿಶ್ವೇಶ್ವರ ಹೆಗಡೆ ಕಾಗೇರಿ

Leave A Reply