Summer holidays: ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಬೇಸಿಗೆ ರಜೆ ಕುರಿತು ಹೊಸ ಅಪ್ಡೇಟ್ ಕೊಟ್ಟ ರಾಜ್ಯ ಸರ್ಕಾರ !!

Share the Article

 

Summer holidays: ರಾಜ್ಯದ ಶಾಲಾ ಮಕ್ಕಳು ಪರೀಕ್ಷೆಗೆ ರೆಡಿಯಾಗುತ್ತಿದ್ದಾರೆ. ಇದರೊಂದಿಗೆ ಮುಂಬರುವ ಬೇಸಿಗೆ ರಜೆಯನ್ನೂ ಅವರು ಎದುರುನೋಡುತ್ತಿದ್ದಾರೆ. ಮುಂದಿನ ತಿಂಗಳಿನಿಂದ ಶಾಲೆಗಳಿಗೆ ಬೇಸಿಗೆ ರಜೆ(Summer holidays)ಆರಂಭಗೊಳ್ಳಲಿದೆ. ಈ ಬೆನ್ನಲ್ಲೇ ಬೇಸಿಗೆ ರಜೆ ಬಗ್ಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.

Sleep Tips | ನಿಮಗೆ ನಿದ್ರಾ ಸಮಸ್ಯೆಗಳಿದ್ಯಾ? ಈ 5 ಆಹಾರಗಳನ್ನು ಸೇವಿಸಿ, ಮಗುವಿನಂತೆ ನಿದ್ರಿಸಿ

ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಅವಧಿಯಲ್ಲಿಯೂ ಮಧ್ಯಾಹ್ನದ ಊಟ ನೀಡಲು ಸರಕಾರ ಮುಂದಾಗಿದೆ. ಹೌದು, ಕರ್ನಾಟಕದಲ್ಲಿ(Karnataka) ಬರ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಬೇಸಿಗೆ ರಜೆಯಲ್ಲೂ ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟವನ್ನು ಮುಂದುವರಿಸಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ತಿಳಿಸಿದ್ದಾರೆ.

ಮನೆಯಲ್ಲಿಯೇ ಸಿಗುವ ಈ ಮೂರು ವಸ್ತುಗಳಿಂದ ಡಯಾಬಿಟಿಸ್ ನಿಯಂತ್ರಿಸಬಹುದು!! ಹೇಗೆ ಗೊತ್ತಾ!?

ಅಂದಹಾಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು ನಮ್ಮ ನಿರ್ಧಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರ ಜೊತೆಗೆ ಚರ್ಚಿಸಿ ಅನುಮೋದನೆ ಪಡೆಯಲಾಗುವುದು. ಅಲ್ಲದೆ ಇಲಾಖೆಯು ಪೌಷ್ಠಿಕ ಆಹಾರ ನೀಡುವತ್ತ ಗಮನಹರಿಸುತ್ತಿದೆ ಎಂದು ಹೇಳಿದರು.

Leave A Reply

Your email address will not be published.