Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವ ಯಾರೆಂಬುದು ಪತ್ತೆ – ಗೃಹಸಚಿವ ಪರಮೇಶ್ವರ್ ಮಾಹಿತಿ !!

Share the Article

Bengaluru: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ: Osker award-2024: ಆಸ್ಕರ್ ಪ್ರಶಸ್ತಿ ಪಡೆದು ಭಾಷಣ ಮಾಡುವಾಗ ಕಿತ್ತುಹೋದ ನಟಿಯ ಡ್ರೆಸ್ ಜಿಪ್ ! ಮುಂದೇನಾಯ್ತು?

ಹೌದು, ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ರಾಮೇಶ್ವರಂ ಕೆಫೆಯಲ್ಲಿ (Rameswaram cafe) ಸಂಭವಿಸಿದ್ದ ಸ್ಪೋಟ (Bomb Blast) ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿ ಎಂದು ಗೃಹಸಚಿವ ಜಿ ಪರಮೇಶ್ವರ್ (G Parameshwara) ಹೇಳಿದರು.

ಅಲ್ಲದೆ ಅದನ್ನು ಸಿಸಿಬಿ, ಎನ್ಐಎ ಅಧಿಕಾರಿಗಳು ಮಾಡುತ್ತಿದ್ದಾರೆ. ಸದ್ಯದಲ್ಲೇ ತನಿಖೆ ಅಂತಿಮ ಹಂತ ತಲುಪಲಿದೆ ಎಂದು ತಿಳಿಸಿದರು

Leave A Reply