Home Karnataka State Politics Updates Election Commission: ನಾಳೆ ಲೋಕಸಭಾ ಚುನಾವಣೆ ಕುರಿತು ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Election Commission: ನಾಳೆ ಲೋಕಸಭಾ ಚುನಾವಣೆ ಕುರಿತು ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Election Commission

Hindu neighbor gifts plot of land

Hindu neighbour gifts land to Muslim journalist

Election Commission: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.

ಇದನ್ನೂ ಓದಿ: South India: ಕಾಂಟ್ರವರ್ಸಿಗಳನ್ನು ಮೈ ಮೇಲೆ ಎಳೆದುಕೊಂಡ ದಕ್ಷಿಣ ಭಾರತದ 5 ನಟಿಯರು

ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ಜನರ ಕುತೂಹಲಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ: Parliament Election : ಜಗದೀಶ್ ಶೆಟ್ಟರ್ ಟಿಕೆಟ್ ಬಗ್ಗೆ ಪ್ರಹ್ಲಾದ್ ಜೋಶಿಯಿಂದ ಹೊಸ ಸತ್ಯ ಬಹಿರಂಗ !!

ಚುನಾವಣಾ ಆಯೋಗವು ಶುಕ್ರವಾರ (ಇಂದು) ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯಲ್ಲಿ ಮಾರ್ಚ್‌ 16 ರಂದು ಪ್ರಕಟ ಮಾಡುವುದಾಗಿ ತಿಳಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚುನಾವಾಣಾ ಆಯೋಗದ ಪತ್ರಿಕಾಗೋಷ್ಠಿಯನ್ನು ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟ ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣಾ ದಿನಾಂಕ ಘೋಷಣೆ , ಯಾವಾಗ ರಿಸಲ್ಟ್‌? ಇಲ್ಲಿದೆ ಕಂಪ್ಲೀಟ್‌ ವಿವರ