BS Yediyurappa: ಬಿಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌; CID ಗೆ ವರ್ಗಾವಣೆ

Share the Article

BS Yediyurappa: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್‌ ಮೋಹನ್‌ ಆದೇಶ ಹೊರಡಿಸಿದ್ದಾರೆ.

17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Leave A Reply