Pani Puri: ಮಸೀದಿ ಮುಂಭಾಗ ಪಾನಿಪೂರಿ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ಕು ಮಕ್ಕಳ ಸ್ಥಿತಿ ಗಂಭೀರ

Share the Article

Davanagere: ಪಾನಿಪೂರಿ ತಿಂದ 19 ಮಕ್ಕಳು ಅಸ್ವಸ್ಥಗೊಂಡ ಘಟನೆಯೊಂದು ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ ನಡೆದಿದೆ.

ಇದನ್ನೂ ಓದಿ: Kiran Rathod: ರಾತ್ರಿ ಫೋನ್ ಮಾಡಿ ಬಾ ಅಂತಿದ್ರು, ಮಂಚ ಹತ್ತು ಅಂದ್ರು.. ಆ ದಿನ ಹರಿದ ಬಟ್ಟೆಯಲ್ಲೇ ರಸ್ತೆಯಲ್ಲಿ ಬಿದ್ದಿದ್ದೆ – ಭಯಾನಕ ಸತ್ಯ ಬಿಚ್ಚಿಟ್ಟ ನಟಿ ಕಿರಣ್ ರಾಥೋಡ್ !!

ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಮತರ ಮಸೀದಿ ಮುಂಭಾಗ ಇದ್ದ ಪಾನಿಪೂರಿ ಸೇವಿಸಿದ 19 ಮಂದಿ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ತೀವ್ರ ನಿಗಾ ಘಟಕಕ್ಕೆ ಮಕ್ಕಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ವರದಿಯಾಗಿದೆ.

Leave A Reply