Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌; ಕಾರಿನ ಗ್ಲಾಸ್‌ ಪುಡಿ ಪುಡಿ

Share the Article

Thalapathy Vijay: ವೆಂಕಟ್‌ ಪ್ರಭು ನಿರ್ದೇಶನದ ದಳಪತಿ ವಿಜಯ್‌ ಅವರು ಚಿತ್ರ ಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌ (ಗೋಟ್‌) ಸಿನಿಮಾ ಕುರಿತು ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್‌ ಚಿತ್ರೀಕರಣಕ್ಕೆಂದು ನಟ ಕೇರಳಕ್ಕೆ ಭೇಟಿ ನೀಡಿದ್ದಾರೆ. 14 ವರ್ಷಗಳ ಬಳಿಕ ಅವರು ಕೇರಳ ರಾಜ್ಯಕ್ಕೆ ಮರಳಿದ್ದು, ವಿಜಯ್‌ ಪ್ರಯಾಣ ಮಾಡುತ್ತಿದ್ದ ಕಾರಿಗೆ ಅಭಿಮಾನಿಗಳಿಂದ ಹಾನಿಯಾಗಿದೆ. ಕಾರಿನ ಗ್ಲಾಸ್‌ ಪುಡಿ ಪುಡಿಯಾಗಿದೆ.

ಇದನ್ನೂ ಓದಿ: Puttur: ಬಿಜೆಪಿ ಅಭ್ಯರ್ಥಿಯನ್ನು ಅಧಿಕ ಬಹುಮತದಿಂದ ಗೆಲ್ಲಿಸುವ ಸಂಕಲ್ಪ- ಫೇಸ್‌ಬುಲ್‌ ಲೈವ್‌ ಬಂದು ಸಕ್ರಿಯ ರಾಜಕಾರಣದತ್ತ ಇನ್ನು ಮುಂದೆ ಎಂದು ಹೇಳಿದ ರಾಜಾರಾಮ್‌ ಭಟ್‌

ಒಂದು ವಾರ ನಟ ವಿಜಯ್‌ ಅವರು ಸಿನಿಮಾ ಚಿತ್ರೀಕರಣಕ್ಕೆಂದು ಕೇರಳದಲ್ಲಿ ಇರಲಿದ್ದಾರೆ ಎನ್ನಲಾಗಿದೆ. ನಟ ಬರುವ ವಿಷಯ ತಿಳಿದು ಅಭಿಮಾನಿಗಳು ನಟನಿಗಾಗಿ ಕಾದಿದ್ದರು. ಪೊಲೀಸರು ಮಹತ್ವದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರೂ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರಿಗೆ ಆಗಿಲ್ಲ. ಅಷ್ಟಾದರೂ ಅಭಿಮಾನಿಗಳ ಕಾರಿನ ಗ್ಲಾಸನ್ನು ಪುಡಿ ಪುಡಿ ಮಾಡಿದ್ದಾರೆ.

ಇದನ್ನೂ ಓದಿ: Saudi Arabia: ಸೌದಿ ಸರ್ಕಾರದಿಂದ ಮಹತ್ವದ ನಿರ್ಧಾರ; ರಂಜಾನ್‌ ತಿಂಗಳಲ್ಲಿ ಉಮ್ರಾ ಕುರಿತು ಬಹುದೊಡ್ಡ ನಿರ್ಧಾರ ಮಾಡಿದ ಸೌದಿ ಸರಕಾರ

“ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದೆ. ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಚಿತ್ರ ಬಿಡುಗಡೆಯ ದಿನಾಂಕ ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗಲಿದೆ.

https://twitter.com/LittletalksYt/status/1769964105811509633

 

Leave A Reply