BJP 5ನೇ ಪಟ್ಟಿ ರಿಲೀಸ್- ಕರ್ನಾಟಕದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ !!
ಲೋಕಸಭಾ ಚುನಾವಣೆಗೆ(Parliament election) ಬಿಜೆಪಿ(BJP) ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಅನಂತ್ ಕುಮಾರ್ ಹೆಗಡೆಗೆ ಉತ್ತರ ಕನ್ನಡ ಟಿಕೆಟ್ ಮಿಸ್ ಆಗಿದ್ದು, ಬೆಳಗಾವಿ ಜಗದೀಶ್ ಶೆಟ್ಟರ್ ಪಾಲಾಗಿದೆ.
Madhyapradesh: ಜೈಲಿನಲ್ಲಿ ಮುದ್ರಣ ಕೌಶಲ್ಯ ಕಲಿತು ಖೋಟ ನೋಟು ಪ್ರಿಂಟ್ ಮಾಡುತ್ತಿದ್ದ ವ್ಯಕ್ತಿ ಬಂಧನ
ಹೌದು, BJPಯ ಕೊನೆಯ ಹಾಗೂ 5 ನೇ ಪಟ್ಟಿ ರಿಲೀಸ್ ಆಗಿದ್ದು ಈ ಪಟ್ಟಿಯಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ, ರಾಯಚೂರು, ಉತ್ತರ ಕನ್ನಡ ಹಾಗೂ ಬೀದರ್ ಜಿಲ್ಲೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ
Harish Poonja: ನೈಜ ವಿಷಯ ಮುಚ್ಚಿಟ್ಟು ಪತ್ರಿಕೆ ಮೇಲೆ ಏಕಾಏಕಿ ಮುಗಿಬಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
• ರಾಯಚೂರು ಲೋಕಸಭಾ ಕ್ಷೇತ್ರ- ರಾಜಾ ಅಮರೇಶ್ವರ ನಾಯಕ
• ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ- ಡಾ.ಕೆ ಸುಧಾಕರ್
• ಉತ್ತರ ಕನ್ನಡ ಲೋಕಸಭಾ ಕ್ಷೇತ್ರ- ವಿಶ್ವೇಶ್ವರ ಹೆಗಡೆ ಕಾಗೇರಿ
• ಬೆಳಗಾವಿ ಲೋಕಸಭಾ ಕ್ಷೇತ್ರ- ಜಗದೀಶ್ ಶೆಟ್ಟರ್
ಲೋಕಸಭಾ ಚುನಾವಣೆಗೆ(Parliament election) ಬಿಜೆಪಿ(BJP) ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಅನಂತ್ ಕುಮಾರ್ ಹೆಗಡೆಗೆ ಉತ್ತರ ಕನ್ನಡ ಟಿಕೆಟ್ ಮಿಸ್ ಆಗಿದ್ದು, ಬೆಳಗಾವಿ ಜಗದೀಶ್ ಶೆಟ್ಟರ್ ಪಾಲಾಗಿದೆ.
ಹೌದು, BJPಯ ಕೊನೆಯ ಹಾಗೂ 5 ನೇ ಪಟ್ಟಿ ರಿಲೀಸ್ ಆಗಿದ್ದು ಈ ಪಟ್ಟಿಯಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ, ರಾಯಚೂರು, ಉತ್ತರ ಕನ್ನಡ ಹಾಗೂ ಬೀದರ್ ಜಿಲ್ಲೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
Indian Railway Intresting Facts: ಚಲಿಸುತ್ತಿರುವ ಟ್ರೈನ್ ಕೋಚ್ ಬೇರೆಯಾಗಿದೆ ಎಂದು ಚಾಲಕನಿಗೆ ಹೇಗೆ ತಿಳಿಯುತ್ತೆ?
ಈ ಪಟ್ಟಿಯಲ್ಲೂ ಅಚ್ಚರಿ ಅಭ್ಯರ್ಥಿಗಳ ಆಯ್ಕೆ ಆಗಿದೆ. ಊಹಿಸಿದಂತೆ ಮಾತಿನ ಮೂಲಕ ವಿವಾದ ಎಬ್ಬಿಸುವ, ಸಂವಿಧಾನ ಬದಲಾವಣೆ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಕ್ಷೇತ್ರ ಉತ್ತರ ಕನ್ನಡದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ನಿರೀಕ್ಷಿಸಿದಂತೆ ಬೆಳಗಾವಿ ಟಿಕೆಟ್ ಘರ್ ವಾಪ್ಸಿ ಆಗಿರುವ ಜಗದೀಶ್ ಶೆಟ್ಟರ್ ಗೆ ದಕ್ಕಿದೆ. ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾಜಿ ಸಚಿವ ಡಾ.ಕೆ.ಸುಧಾಕರ್ ಪಾಲಾಗಿದೆ. ರಾಯಚೂರು ರಾಜಾ ಅಮರೇಶ್ವರ ನಾಯಕ್ ಗೆ ಒಲಿದಿದೆ.
ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ
• ರಾಯಚೂರು ಲೋಕಸಭಾ ಕ್ಷೇತ್ರ- ರಾಜಾ ಅಮರೇಶ್ವರ ನಾಯಕ
• ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ- ಡಾ.ಕೆ ಸುಧಾಕರ್
• ಉತ್ತರ ಕನ್ನಡ ಲೋಕಸಭಾ ಕ್ಷೇತ್ರ- ವಿಶ್ವೇಶ್ವರ ಹೆಗಡೆ ಕಾಗೇರಿ
• ಬೆಳಗಾವಿ ಲೋಕಸಭಾ ಕ್ಷೇತ್ರ- ಜಗದೀಶ್ ಶೆಟ್ಟರ್
ಘೋಷಣೆಯಾಗದ ಚಿತ್ರದುರ್ಗ ಬಿಜೆಪಿ ಟಿಕೆಟ್ :
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಹೈಕಮಾಂಡ್ ನಡೆ ಕುತೂಹಲ ಕೆರಳಿಸಿದೆ.