Ph.D: ಪಿಎಚ್ ಡಿ ಪ್ರವೇಶಕ್ಕೆ ಇನ್ನು ಮುಂದೆ ‘ಎನ್ ಇಟಿ’ ಅಂಕ ಪರಿಗಣನೆ
Ph.D: ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಎಚ್ ಡಿ ಪ್ರವೇಶಕ್ಕೆ ಪ್ರತ್ಯೇಕ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಗೊಂದಲ ಹಾಗೂ ಇದರಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಯುಜಿಸಿ ಹೊಸ ಉಪಕ್ರಮಕ್ಕೆ ಮುಂದಾಗಿದೆ. ಪಿಎಚ್ಡಿ ಪ್ರವೇಶಕ್ಕೆ ಇನ್ನು ಮುಂದೆ ‘ಎನ್ಇಟಿ’ ಅಂಕಗಳನ್ನೇ ಪರಿಗಣಿಸಲಾಗುತ್ತದೆ. ಈ ಸಂಬಂಧ ಯುಜಿಸಿ ಗುರುವಾರ ಅಧಿಸೂಚನೆ ಹೊರಡಿಸಿದೆ. 2024-25ನೇ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಅನ್ವಯವಾಗಲಿದೆ.
ಇದನ್ನೂ ಓದಿ: 5,8,9. Board Exam: ಮುಗಿದ ಮೌಲ್ಯಾಂಕನ ಪರೀಕ್ಷೆ
“2020ರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ,” ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: Weather Report: ರಾಜ್ಯದಲ್ಲಿ ಮುಂದಿನ 5 ದಿನ ಉಷ್ಣ ಅಲೆ, ಅಲ್ಲಲ್ಲಿ ಮಳೆ; IMD ಎಚ್ಚರಿಕೆ !
buy ventolin online no prescription: Buy Albuterol for nebulizer online – ventolin 108
ventolin canada
rybelsus cost: Buy semaglutide pills – Buy semaglutide pills
Buy semaglutide pills: buy rybelsus – semaglutide
mexican mail order pharmacies: buying prescription drugs in mexico – reputable mexican pharmacies online
buying prescription drugs in mexico online: mexican pharmacy – mexican border pharmacies shipping to usa