Neha Hiremath: ನೇಹಾ ಮನೆಗೆ ಭೇಟಿ ಕೊಟ್ಟ ಸಿಐಡಿ ಟೀಮ್‌; ಪೋಷಕರ ವಿಚಾರಣೆ

Share the Article

Neha Hiremath: ಸಿಐಡಿ ಅಧಿಕಾರಿಗಳು ಕೊಲೆಯಾದ ನೇಹಾ ಹಿರೇಮಠ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಸಿಐಡಿ ಎಸ್ಪಿ ವೆಂಕಟೇಶ್‌ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಬಂದಿದ್ದು, ಪರಿಶೀಲನೆ ನಡೆಸಿದ್ದು, ಬಿಡ್ನಾಳದಲ್ಲಿರುವ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೇಹಾ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಅವರ ವಿಚಾರಣ ಮಾಡುತ್ತಿದ್ದು, ಜೊತೆಗೆ ಮನೆಯಲ್ಲಿ ಪರಿಶೀಲನೆ ನಡೆಸುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ:  Laughing Buddha: ಲಾಫಿಂಗ್ ಬುದ್ಧನನ್ನು ಈ ಕೂಡಲೆ ಮನೆಗೆ ತನ್ನಿ : ಈ ಅದೃಷ್ಟವೆಲ್ಲಾ ನಿಮ್ಮ ಬಳಿ ಬರುತ್ತೆ

ಎ.22 ಸೋಮವಾರ ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. ಆರೋಪಿ ಫಯಾಜ್‌ನನ್ನು ಕೊಲೆ ನಡೆದ ಕಾಲೇಜು ಆವರಣಕ್ಕೆ ಆರೋಪಿಯನ್ನು ಕರೆತಂದು ಮಹಜರು ಮಾಡಿದರು. ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಜೆಎಂಎಫ್‌ಸಿ ಕೋರ್ಟ್‌ ಅರ್ಜಿ ಸಲ್ಲಿಸಿದ್ದು, ಈ ಮೂಲಕ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ:  Hubballi: ನೇಹಾ ಹಿರೇಮಠ ಕೊಲೆ ಪ್ರಕರಣ; ಸಿಐಡಿ ತನಿಖೆ ಚುರುಕು-ಸಿಎಂ

Leave A Reply