Home Jobs NIMHANS Recruitment 2024: ಬೆಂಗಳೂರಿನಲ್ಲಿ ಕೆಲಸ ಹುಡುಕುತಿದ್ದೀರ? ತಿಂಗಳಿಗೆ 80,000 ಸಂಬಳ ಕೊಡುವ ಈ ಜಾಬ್...

NIMHANS Recruitment 2024: ಬೆಂಗಳೂರಿನಲ್ಲಿ ಕೆಲಸ ಹುಡುಕುತಿದ್ದೀರ? ತಿಂಗಳಿಗೆ 80,000 ಸಂಬಳ ಕೊಡುವ ಈ ಜಾಬ್ ಗೆ ಅಪ್ಲೈ ಮಾಡಿ

NIMHANS Recruitment 2024

Hindu neighbor gifts plot of land

Hindu neighbour gifts land to Muslim journalist

National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ, ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 25, 2024ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇದನ್ನೂ ಓದಿ: IPL-2024: SRH ವಿರುದ್ಧ ಅದ್ಭುತ ಗೆಲುವು ಸಾಧಿಸಿದ MI : ಸೂರ್ಯಕುಮಾರ್ ಯಾದವ್ ಅದ್ಭುತ ಶತಕ

ಹುದ್ದೆಯ ಮಾಹಿತಿ:

ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- 1

ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ-2

ವಿದ್ಯಾರ್ಹತೆ:

ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- ಎಂ.ಫಿಲ್

ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ- ಎಂ.ಡಿ, ಡಿಎನ್ಬಿ

ಇದನ್ನೂ ಓದಿ: Liquid Nitrogen: ಇನ್ಮುಂದೆ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ನಿಷೇಧ! ಬಳಕೆ ಮಾಡಿದಲ್ಲಿ ಕಠಿಣ ಶಿಕ್ಷೆ ಜಾರಿ!

ಶೈಕ್ಷಣಿಕ ಅರ್ಹತೆ:

ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್-35 ವರ್ಷ

ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ- 40 ವರ್ಷ

ವೇತನ:

ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್- ಮಾಸಿಕ ₹ 40,000

ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ- ಮಾಸಿಕ ₹ 80,000

ಉದ್ಯೋಗದ ಸ್ಥಳ:

ಬೆಂಗಳೂರು

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:

ಬೋರ್ಡ್ ರೂಮ್

NBRC 4 ನೇ ಮಹಡಿ

ನಿಮ್ಹಾನ್ಸ್

ಬೆಂಗಳೂರು – 560029