Gold Price: ಚಿನ್ನದ ದರದಲ್ಲಿ ಇಳಿಕೆ !!

Gold Price: ಗಗನಕ್ಕೇರಿದ್ದ ಚಿನ್ನದ ದರ(Gold Price) ದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನ ಖರೀದಿದಾರರು ತುಸು ನೆಮ್ಮದಿಪಡುವಂತಾಗಿದೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ರೆ ರಾಜ್ಯದಲ್ಲಿ ಬಂಗಾರದ ಧಾರಣೆ ಎಷ್ಟಿದೆ ಎಂದು ನೋಡೋಣ.

ಇದನ್ನೂ ಓದಿ: Weight Loss Tips: ದೇಹದ ಆಕಾರ ಸುಂದರಗೊಳಿಸಲು ಈ ಟಿಪ್ಸ್ ಫಾಲೋ ಮಾಡಿ! ಆಮೇಲೆ ಸೊಂಟದ ಬೊಜ್ಜಿನ ಚಿಂತೆ ಇರಲ್ಲ!

* ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,760

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,375

* ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,080

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,000

* ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,600

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,750

* ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,76,000

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,37,500

ಇದನ್ನೂ ಓದಿ: Rape Case: ಟಿವಿ ನಿರೂಪಕಿ ಮೇಲೆ ಅರ್ಚಕನಿಗೆ ಕಣ್ಣು- ದೇವಸ್ಥಾನಕ್ಕೆ ಬಂದಾಗ ತೀರ್ಥದಲ್ಲಿ ನಿದ್ರೆ ಮಾತ್ರೆ ಹಾಕಿ ಮಾಡೇಬಿಟ್ಟ ರೇಪ್ !!

ಅಂದಹಾಗೆ ಜಾಗತಿಕ ಆರ್ಥಿಕತೆಯಲ್ಲಿನ ಮಂದಗತಿಗೆ ಸಂಬಂಧಿಸಿದ ಕಳವಳಗಳ ನಡುವೆಯೇ, ಸುರಕ್ಷಿತ ಆಸ್ತಿಯ ಚಿನ್ನದ ಮೇಲೆ ಹೂಡಿಕೆದಾರರ ಆಸಕ್ತಿ ಹೆಚ್ಚಿದೆ. ಇದೀಗ ಅಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

1 Comment
Leave A Reply

Your email address will not be published.