Iran Helicopter Crash : ಇರಾನ್ ಅಧ್ಯಕ್ಷ , ಸಚಿವ ಮೃತ್ಯು

Iran Helicopter Crash: ಅಜರ್‌ಬೈಜಾನ್‌ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Mangaluru: ಪ್ರೇಯಸಿಯ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೇನ್‌ ಅಮೀರಬ್‌ ದೊಲ್ಲಾಹಿಯನ್‌ ಮತ್ತು ಇರಾನ್‌ನ ಪರಮೋಚ್ಚ ನಾಯಕ ಖೊಮೇನಿಯವರ ಪ್ರತಿನಿಧಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನವಾಗಿತ್ತು.

ಇದನ್ನೂ ಓದಿ: High Court: ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು- ಹೈಕೋರ್ಟ್ ಆದೇಶ

ಇರಾನ್ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾದ ಕೆಲವೇ ನಿಮಿಷಗಳಲ್ಲಿ, ಇರಾನ್ ಅಧ್ಯಕ್ಷ ರೈಸಿ ಮೃತಪಟ್ಟಿದ್ದಾರೆ.

ವಿಮಾನದಲ್ಲಿದ್ದ ಇರಾನ್ ವಿದೇಶಾಂಗ ಸಚಿವರೂ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ರವಿವಾ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್‌ ನ ಅವಶೇಷಗಳನ್ನು ರಕ್ಷಣಾ ತಂಡ ಪತ್ತೆ ಮಾಡಿದೆ.

Leave A Reply

Your email address will not be published.