Home News Belthangady: ಶಾಸಕ ಹರೀಶ್‌ ಪೂಂಜ ವಿರುದ್ಧದ ಪ್ರಕರಣ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

Belthangady: ಶಾಸಕ ಹರೀಶ್‌ ಪೂಂಜ ವಿರುದ್ಧದ ಪ್ರಕರಣ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

Belthangady

Hindu neighbor gifts plot of land

Hindu neighbour gifts land to Muslim journalist

Belthangady: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಠಾಣೆಯಲ್ಲಿ ಪ್ರತಿಭಟನೆ ನಡೆಸಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ದಾಖಲಾದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು, ಇದೀಗ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28 ರಂದು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Chanakya Niti: ಇನ್ನೊಬ್ಬರ ಮನೆಗೆ ಕರೆಯದೇ ಹೋದರೆ ಏನಾಗುತ್ತೆ ಗೊತ್ತಾ!

ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಪುತ್ತೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಸತೀಶ್‌ ಜಿ.ಜೆ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಸಲ್ಲಿಸಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: Putturu: ಕೊಳವೆ ಬಾವಿ ಸ್ವಚ್ಛ ಮಾಡುತ್ತಿದ್ದ ಬೋರ್‌ವೆಲ್‌ ಲಾರಿ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ