Home Karnataka State Politics Updates Reservation for atheltes: ಕ್ರೀಡಾಪಟುಗಳಿಗೆ ಎಲ್ಲಾ ಇಲಾಖಾ ನೇಕಾತಿಯಲ್ಲಿ ಶೇ.2 ಮೀಸಲು- ಸಚಿವ ಪರಮೇಶ್ವರ್‌

Reservation for atheltes: ಕ್ರೀಡಾಪಟುಗಳಿಗೆ ಎಲ್ಲಾ ಇಲಾಖಾ ನೇಕಾತಿಯಲ್ಲಿ ಶೇ.2 ಮೀಸಲು- ಸಚಿವ ಪರಮೇಶ್ವರ್‌

Prajwal Revanna

Hindu neighbor gifts plot of land

Hindu neighbour gifts land to Muslim journalist

Reservation for atheltes: ಗೃಹ ಇಲಾಖೆ ಮಾತ್ರವಲ್ಲ, ಇತರೆ ಇಲಾಖೆಯ ನೇಮಕಾತಿಯಲ್ಲಿ ಕೂಡಾ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಗೃಹಸಚಿವ, ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಕರ್ನಾಟಕ ರಾಜ್ಯ ಸೀನಿಯರ್‌ ಮತ್ತು ಯೂತ್‌ ಮೀಟ್-‌2024 ಉದ್ಘಾಟಿಸಿ, ಉಡುಪಿಯಲ್ಲಿ ಹೇಳಿದ್ದಾರೆ.‌

ಕಾಂಗ್ರೆಸ್‌ ಕುರಿತು ಅವಹೇಳನಕಾರಿ ಸ್ಟೇಟಸ್‌ ಪ್ರಕರಣ; ಠಾಣೆಗೆ ದೂರು

ಶೇ.2ರಂತೆ 80 ಮಂದಿ ಕ್ರೀಡಾಪಟುಗಳನ್ನು ಪೊಲೀಸ್‌ ಇಲಾಖೆಯಲ್ಲಿ ನೇಮಕಾತಿ ಆಯ್ಕೆ ಮಾಡಲಾಗಿದೆ. 18 ಮಂದಿ ಕ್ರೀಡಾಪಟುಗಳನ್ನು ಎಸೈ ಆಗಿ ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಳಾಗಿರುವ 10 ವರ್ಷಗಳ ಹಿಂದೆ ಅಳವಡಿಸಿರುವ ಸಿಂಥೆಟಿಕ್‌ ಟ್ರ್ಯಾಕ್‌ ದುರಸ್ತಿ ಬಗ್ಗೆ ಕ್ರೀಡಾಸಚಿವರ ಜೊತೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಬಿಜೆಪಿಗೆ ಶಾಕ್ ಕೊಟ್ಟ ನಿತೀಶ್ ಕುಮಾರ್ !!