Dakshina Kananda: ಬೆಳ್ಳಾರೆ : ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯ ಕೊಲೆ

Share the Article

Dakshina Kananda: ಬೆಳ್ಳಾರೆ : ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.

ಸ್ಥಳದಲ್ಲಿ ಬೆಳ್ಳಾರೆ ಎಸೈ ಸಂತೋಷ್ ಹಾಗೂ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು,ಅದನ್ನೇ ತಲೆಗೆ ಎತ್ತಿಹಾಕಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ

Parliment Election: ಅಯೋಧ್ಯೆ ಸೇರಿ ಶ್ರೀರಾಮನ ನಂಟಿರುವ 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು – ತಟ್ಟಿತೇ ರಾಮನ ಶಾಪ ?!

ಮನೆ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್! ಈ ದಿನ ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ!

Leave A Reply