Puttur: ಮನೆಯೊಂದರಲ್ಲಿ ಅಗ್ನಿ ಅನಾಹುತ; ಫ್ರಿಡ್ಜ್‌ ಸ್ಫೋಟ

Puttur: ಜಿಡೆಕಲ್ಲು ಕಾಲೇಜು ಸಮೀಪ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ ಘಟನೆಯೊಂದು ನಡೆದಿದೆ.

 

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ವಾರ್‌; ತಲವಾರ್‌ ದಾಳಿ, ಬೆಚ್ಚಿಬಿದ್ದ ಜನ

ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬುವವರ ಮನೆಯಲ್ಲಿ ರೆಫ್ರಿಜರೇಟರ್‌ ಸ್ಫೋಟಗೊಂಡು ಹಿನ್ನೆಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಮನೆಗೆ ಹಾನಿ ಉಂಟಾಗಿದೆ.

ಕೂಡಲೇ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ನಂತೆ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Bougainvillea Flower: ಬೌಗೆನ್ವಿಲ್ಲಾ ಹೂವು ನಿಮ್ಮ ಆರೋಗ್ಯ ಕಾಪಾಡುತ್ತೆ! ಇಲ್ಲಿದೆ ಇದರ ಹಲವು ಪ್ರಯೋಜನ!

Leave A Reply

Your email address will not be published.