Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೊಲೆಗೆ ಸಂಚು ಕೃತ್ಯ, ಪವಿತ್ರಾ ಗೌಡ ನೇರ ಭಾಗಿ- ರಿಮ್ಯಾಂಡ್‌ ಕಾಪಿ

Share the Article

Pavitra Gowda: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ್ದ ರಿಮ್ಯಾಂಡ್‌ ಕಾಪಿ ಹಲವು ಸ್ಫೋಟಕ ಮಾಹಿತಿ ಬಹಿರಂಗ ಗೊಂಡಿದೆ. ಇದರಲ್ಲಿ ಪ್ರಮುಖವಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಚು ರೂಪಿಸಿ ನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಪ್ರಚೋದನೆ ನೀಡಿದ್ದೇ ಪವಿತ್ರಾ ಗೌಡ ಅನ್ನೋ ಸ್ಪೋಟಕ ಮಾಹಿತಿ ಪೊಲೀಸ್‌ ರಿಮ್ಯಾಂಡ್‌ ಕಾಪಿಯಲ್ಲಿ ಬಹಿರಂಗೊಂಡಿದೆ.

ಮೈಸೂರಿನ ರ್ಯಾಡಿಸನ್‌ ಹೋಟೆಲ್‌ನಲ್ಲಿ ಶರಣಾಗಲು ಆಪ್ತರಿಗೆ ತಿಳಿಸಿದ್ದ ದರ್ಶನ್‌

ರೇಣುಕಾಸ್ವಾಮಿ ಬರ್ಬರ ಹತ್ಯೆಗೆ ಸಂಚು ರೂಪಿಸಿದ್ದೇ ಪವಿತ್ರ ಗೌಡ. ನಟ ದರ್ಶನ್‌ ಹಾಗೂ ಇತರ ಆರೋಪಿಗಳಿಗೆ ಪ್ರಚೋದನೆ ನೀಡಿ ಕೊಲೆಗೆ ಸಂಚು ರೂಪಿಸಿರುವುದು ಹಾಗೂ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದಾಗಿ ರಿಮ್ಯಾಂಡ್‌ ಕಾಪಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಸೌತೆಕಾಯಿಯನ್ನು ಹೀಗೆ ಸೇವಿಸೋದ್ರಿಂದ ಒಂದು ತಿಂಗಳಲ್ಲಿ 5 ಕೆಜಿ ತೂಕ ಇಳಿಯೋದು ಪಕ್ಕಾ !!

 

Leave A Reply