Udupi: ಭಾರೀ ಮಳೆ; ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Share the Article

Udupi: ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದ್ದು, ನಿನ್ನೆ ಮಂಗಳೂರಿನ ಬಲ್ಮಠದಲ್ಲಿ ಕೂಡಾ ಮಳೆಯಿಂದಾಗಿ ಸಡಿಲಗೊಂಡಿದ್ದ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟ ಘಟನೆಯೊಂದು ನಡೆದಿತ್ತು. ಇದೀಗ ಉಡುಪಿ ಜಿಲ್ಲೆಯ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.

ಹಳ್ಳಿ ಬೇರು ನಿವಾಸಿ ಅಂಬಾ (45) ಎಂಬುವವರೇ ಮೃತ ಹೊಂದಿದ ಮಹಿಳೆ. ಮಣ್ಣು ಸರಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.

Hyderabad: 10 ರ ಬಾಲಕಿಯ ಮೇಲೆ ಹತ್ತು ಮಂದಿಯಿಂದ ಗ್ಯಾಂಗ್‌ರೇಪ್‌; ಬಾಲಕಿ ಗರ್ಭಿಣಿ

Leave A Reply