Home News Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪಮೇಯರ್‌ಗೆ...

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪಮೇಯರ್‌ಗೆ ನೋಟಿಸ್‌

Renukaswamy Murder Case
Image Credit: TOI

Hindu neighbor gifts plot of land

Hindu neighbour gifts land to Muslim journalist

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ಬಿಬಿಎಂಪಿ ಮಾಜಿ ಉಪಮೇಯರ್‌ ಮೋಹನ್‌ ರಾಜು ಎಂಬುವವರಿಗೆ ಪೊಲೀಸರಿಂದ ನೋಟಿಸ್‌ ಜಾರಿ ಮಾಡಲಾಗಿದೆ.

Sumalatha Ambarish: ದರ್ಶನ್ ಕೊಲೆಗೈದ ಆರೋಪ ವಿಚಾರ- ಕೊನೆಗೂ ಸುದೀರ್ಘ ಪತ್ರದ ಮೂಲಕ ಮೌನ ಮುರಿದ ಸುಮಲತಾ !!

ನೋಟಿಸ್‌ ಜಾರಿ ಮಾಡಿರುವ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಕೊಲೆ ಪ್ರಕರಣ ಮುಚ್ಚಿ ಹಾಕಲು ಮೋಹನ್‌ ರಾಜು ಅವರು ನಟ ದರ್ಶನ್‌ ಅವರಿಗೆ 40 ಲಕ್ಷ ರೂಪಾಯಿಯನ್ನು ನೀಡಿರುವುದಾಗಿ ಆರೋಪವಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿದೆ ಎಂದು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯವು ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Udupi: ಬಸ್‌ನಲ್ಲೇ ಪ್ರಿಯತಮೆ ಜೊತೆ ಜಗಳ; ರಸ್ತೆಯಲ್ಲಿ ಬಸ್‌ ನಿಲ್ಲಿಸಿ ಹೋದ ಚಾಲಕ