Home ದಕ್ಷಿಣ ಕನ್ನಡ Mangaluru: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ರೈಡ್

Mangaluru: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ರೈಡ್

Mangaluru
Image Credit: Prajavani

Hindu neighbor gifts plot of land

Hindu neighbour gifts land to Muslim journalist

Mangaluru: ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಮಹಾನಗರ ಪಾಲಿಕೆಯ ಆಯುಕ್ತ ಆನಂದ್‌ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ಮಾಡಿದೆ. ಹಾಗೂ ತಪಾಸಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Darshan: ಒಂದೇ ಸಲಕ್ಕೆ ನಟ ದರ್ಶನ್ ಗೆ ಎರಡೆರಡು ಶಾಕ್ ಕೊಟ್ಟ ಕೋರ್ಟ್ !!