Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಬೆನ್ನುಹುರಿನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಅವರನ್ನು ಈಗಾಗಲೇ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಅ.28 ಕ್ಕೆ ಮುಂದೂಡಿದೆ.

ಹೈಕೋರ್ಟ್‌ ಜೈಲಾಧಿಕಾರಿಗಳಿಂದ ದರ್ಶನ್‌ ಬೆನ್ನು ನೋವಿನ ಕುರಿತು ವರದಿ ನೀಡುವಂತೆ ಕೇಳಿದ್ದಾರೆ. ನಂತರ ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 28 ಕ್ಕೆ ಮುಂದೂಡಿ ಆದೇಶ ನೀಡಿದೆ.

Leave A Reply

Your email address will not be published.