Kerala: ನೀಲೇಶ್ವರ ಪಟಾಕಿ ಅವಘಡ; ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾದವರಲ್ಲಿ ಮೂವರ ಸ್ಥಿತಿ ಗಂಭೀರ

Share the Article

Kerala: ನೀಲೇಶ್ವರದ ದೇವಸ್ಥಾನದಲ್ಲಿ ಕಳಿಯಾಟ ಮಹೋತ್ಸವದಲ್ಲಿ ಉಂಟಾದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ ತಿಳಿಸಿರುವ ಕುರಿತು ವರದಿಯಾಗಿದೆ.

ಒಟ್ಟು 26 ಮಂದಿ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

Leave A Reply