Dharwada: ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

Dharwada: ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನವೆಂಬರ್‌ 12 ರಂದು ಕೃವಿವಿ ಕುಲಸಚಿವರ ಸಂದರ್ಶನ ಕೊಠಡಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗೆ, ಆಸಕ್ತ ಅಭ್ಯರ್ಥಿಗಳು www.uasd.edu ವೆಬ್ಸೈಟ್‌ಗೆ ಭೇಟಿ ನೀಡಲು ಕೃಷಿ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.