Belthangady : ನೇಣು ಬಿಗಿದುಕೊಂಡು ರಿಕ್ಷಾ ಚಾಲಕ ಆತ್ಮಹತ್ಯೆ!!

Share the Article

Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady )ತಾಲೂಕಿನಲ್ಲಿ ರಿಕ್ಷಾ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಕಲ್ಮಂಜ(Kalmanja) ಗ್ರಾಮದ ಅಕ್ಷಯನಗರ ನಿವಾಸಿ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ವಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ (37) ಎಂಬವರಾಗಿದ್ದಾರೆ. ಗುರುವಾರ ತಡರಾತ್ರಿ ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಆತ್ಮಹತ್ಯೆಗೆಡಾದ ಪ್ರಮೋದ್(Pramod) ಅವರು ಅವಿವಾಹಿತರಾಗಿದ್ದರು. ಅವರಿಗೆ ತಂದೆ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.

Leave A Reply